ಹಲೋ ಸ್ನೇಹಿತರೇ, ಮೋದಿ ಸರ್ಕಾರವು ಅನ್ನದಾತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯೋಜನೆಯನ್ನು ಬಹಳ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸಿದೆ. ಈ ಯೋಜನೆಯಿಂದ ಕೋಟ್ಯಂತರ ರೈತರು ನೇರ ಲಾಭ ಪಡೆಯುತ್ತಿದ್ದಾರೆ. ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಪಿಎಂ ಕಿಸಾನ್ ಸನ್ಮಾನ್ಯ ಯೋಜನೆಯ 18ನೇ ಕಂತಿನ ಹಣವನ್ನು ಇದೇ ಅಕ್ಟೋಬರ್ 5 ನೇ ತಾರೀಖಿನಂದು ಪ್ರತಿಯೊಬ್ಬರ ರೈತರ ಖಾತೆಗೆ ಜಮಾ ಮಾಡಲಾಗಿತ್ತು ಮತ್ತು ಸಾಕಷ್ಟು ರೈತರು ಈಗ ಪಿಎಂ ಕಿಸಾನ್ ಯೋಜನೆಗೆ 19ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಎದುರು ನೋಡುತ್ತಿದ್ದರು. ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಫೆಬ್ರುವರಿ 2025 ರಲ್ಲಿ ಬಿಡುಗಡೆಯನ್ನು ಮಾಡಲಾಗುತ್ತದೆ ಎಂಬುವ ಮಾಹಿತಿ ಹೊರ ಬಂದಿದೆ.
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಇದೆಯಾ ಎಂದು ನೋಡುವುದು ಹೇಗೆ?
ಇದನ್ನು ಓದಿ: ಡಿಸೆಂಬರ್ 1 ರಿಂದ ಶಾಕಿಂಗ್ ರೂಲ್ಸ್.!! ಇನ್ನು ‘ಫೋನ್ ನಂಬರ್’ಗೆ ಬರಲ್ಲ ‘OTP’
ಹೀಗೆ ಮಾಡಿದ ಬಳಿಕ ಈ ಯೋಜನೆಯಲ್ಲಿನ ನಿಮ್ಮ ಎಲ್ಲಾ ವಿವರ ತೆರೆದುಕೊಳ್ಳುತ್ತದೆ. ನಿಮ್ಗೆ ತಲುಪಿದ ಹಿಂದಿನ ಕಂತುಗಳ ಹಣ ಮತ್ತು ಇ-ಕೆವೈಸಿ ವಿವರ, ಅಕೌಂಟ್ ಸ್ಟೇಟಸ್ ಇತ್ಯಾದಿ ಮಾಹಿತಿಯನ್ನು ಇರುತ್ತದೆ. ಯಾವುದಾದರೂ ದಾಖಲೆಯ ಅಗತ್ಯತೆ ಇದ್ದರೆ ಅದೂ ಕೂಡ ನಮೂದಾಗುತ್ತದೆ.
ಪಿಎಂ ಕಿಸಾನ್ ಯೋಜನೆಯ ಹಣ ಯಾವ್ಯಾವಾಗ ಬಿಡುಗಡೆ ಆಗುತ್ತದೆ?
2018-19ರಲ್ಲಿ ಅರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 18 ಕಂತುಗಳು ಬಿಡುಗಡೆಯನ್ನು ಆಗಿವೆ. ಮೊದಲ ಕಂತು 2018 ಡಿಸೆಂಬರ್ನಲ್ಲಿ ಬಿಡುಗಡೆ ಆಗಿತ್ತು. ಆ 3.16 ಕೋಟಿ ರೈತರ ಖಾತೆಗೆ ಹಣ ವರ್ಗಾವಣೆ ಆಗಿತ್ತು.
ಇತರೆ ವಿಷಯಗಳು:
ವಿದ್ಯಾರ್ಥಿಗಳಿಗಾಗಿ ಬಂತು ಹೊಸ ಸ್ಕಾಲರ್ಶಿಪ್: ಇದ್ರಲ್ಲಿ ಸಿಗುತ್ತೆ ಬರೋಬ್ಬರಿ ₹1,20,000