ಜನ ಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್.!! KSRTC ಬಸ್ ನಿಲ್ದಾಣಗಳಲ್ಲೂ `ನಮ್ಮ ಕ್ಲಿನಿಕ್’ ಸ್ಥಾಪನೆ

ಹಲೋ ಸ್ನೇಹಿತರೇ, ₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಮತ್ತು 39 KSRTC ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ನಡೆಸಿದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

namma clinic
namma clinic

2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳ ಅಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕವಾಗಿ ಆರೋಗ್ಯ ಕೇಂದ್ರ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗವನ್ನು ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ಹಾಗೂ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಹಾಗೂ ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಮತ್ತು 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ರೂ. 72.96 ಕೋಟಿಗಷ್ಟು ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಔಷಧಿ ಹಾಗೂ ರಾಸಾಯನಿಕಗಳನ್ನು PM- ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕವಾದ ಅನುಮೋದನೆಯನ್ನು ನೀಡಲಾಗಿದೆ.

ಇದನ್ನು ಓದಿ: ಡಿಸೆಂಬರ್ 1 ರಿಂದ ಶಾಕಿಂಗ್ ರೂಲ್ಸ್.!! ಇನ್ನು ‘ಫೋನ್ ನಂಬರ್’ಗೆ ಬರಲ್ಲ ‘OTP’

PM- ABHIM ಯೋಜನೆ ಅಡಿಯಲ್ಲಿ ಚಿಕ್ಕಬಳ್ಳಾಪುರದ CIMS, ಇಲ್ಲಿಗೆ ಅನುಮೋದನೆಯಾಗಿರುವ 50 ಹಾಸಿಗೆ ತೀವ್ರವಾದ ನಿಗಾ ಆರೈಕೆಯ ಘಟಕವನ್ನು ಜಿಲ್ಲೆಯ ಚಿಂತಾಮಣಿಯು ತಾಲ್ಲೂಕಿಗೆ ಸ್ಥಳಾಂತರಿಸಿದೆ 16.63 ಕೋಟಿ ವೆಚ್ಚಲದಲಿ ನಿರ್ಮಿಸಲು ಆದೇಶಕ್ಕೆ ಘಟನೋತ್ತರವಾದ ಅನುಮೋದನೆಯನ್ನು ನೀಡಲಾಗಿದೆ.

PM- ABHIM ಯೋಜನೆ ಅಡಿಯಲ್ಲಿ 108.36 ಕೋಟಿ ರೂ ವೆಚ್ಚದಲ್ಲಿ ಒಟ್ಟು 254 ನಗರದ ಆರೋಗ್ಯ ಕ್ಷೇಮಕೇಂದ್ರ – ನಮ್ಮ ಕ್ಲಿನಿಕ್ ಗಳನ್ನು ಉಪಕರಣದೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ.

ಇತರೆ ವಿಷಯಗಳು:

ನಿರುದ್ಯೋಗಿಗಳಿಗೆ ಸಿಕ್ತು ಕೂಲ್‌ ಆಫರ್.!! ಈ ಯೋಜನೆಯಡಿ ತಿಂಗಳಿಗೆ ಉಚಿತ ₹5000

ವಿದ್ಯಾರ್ಥಿಗಳಿಗಾಗಿ ಬಂತು ಹೊಸ ಸ್ಕಾಲರ್ಶಿಪ್: ಇದ್ರಲ್ಲಿ ಸಿಗುತ್ತೆ ಬರೋಬ್ಬರಿ ₹1,20,000

Leave a Comment

rtgh