ಹಲೋ ಸ್ನೇಹಿತರೇ, ಡಿಸೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್, ಇಂದು ಬೆಳ್ಳಂಬೆಳಗ್ಗೆ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯು 18.50 ರೂ. ಹೆಚ್ಚಳವಾಗಿದೆ. ಆದರೆ 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಇತ್ತೀಚಿನ ದರಗಳ ಪ್ರಕಾರ, ಡಿಸೆಂಬರ್ 1, 2024 ರಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 18.50 ರೂ.
ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನಿಂದ ಡಿಸೆಂಬರ್ 1 ರಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1818.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1927 ರೂ. ಮುಂಬೈನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 16.50 ರೂ. ಇಲ್ಲಿ 1754.50 ರೂ.ಗೆ ದೊರೆಯುತ್ತಿದ್ದ ಸಿಲಿಂಡರ್ ಇಂದಿನಿಂದ 1771 ರೂ.ಗೆ ಲಭ್ಯವಾಗಲಿದೆ.
ಇದನ್ನು ಓದಿ: ಜ.1ರಿಂದ ಈ ನಿಯಮ ಫುಲ್ ಚೇಂಜ್.!! ರೀಚಾರ್ಚ್ ಬೆಲೆ ಮತ್ತೆ ಹೆಚ್ಚಳ
ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆ
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಆಗಸ್ಟ್ 1 ರ ದರದಲ್ಲಿ ಲಭ್ಯವಿದೆ. ಇಂದಿಗೂ ಡಿಸೆಂಬರ್ 1 ರಂದು ಕೇವಲ 803 ರೂ.ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ LPG ಸಿಲಿಂಡರ್‌ನ ಬೆಲೆಯು 829 ರೂ., ಮುಂಬೈನಲ್ಲಿ 802.50 ಮತ್ತು ಚೆನ್ನೈನಲ್ಲಿ 818.50 ರೂ.ಇದೆ.
ಈ ವರ್ಷ ವಾಣಿಜ್ಯ LPG ಸಿಲಿಂಡರ್‌ಗಳ ದರಗಳು ಬದಲಾಗಿದ್ದು ಹೀಗೆ (ರೂಪಾಯಿಗಳಲ್ಲಿ)
1 ನವೆಂಬರ್ 1802
1 ಅಕ್ಟೋಬರ್ 1740
1 ಸೆಪ್ಟೆಂಬರ್ 1691.50
1 ಆಗಸ್ಟ್ 1652.50
1 ಜುಲೈ 1646.00
1 ಜೂನ್ 1676.00
1 ಮೇ 1745.50
1 ಏಪ್ರಿಲ್ 1764.50
1 ಮಾರ್ಚ್ 1795.00
1 ಫೆಬ್ರವರಿ 1769.50
1 ಜನವರಿ 1755.50
ಇತರೆ ವಿಷಯಗಳು:
ಕೆಎಸ್ಆರ್ಟಿಸಿ, ಬಿಎಂಟಿಸಿ ಬೃಹತ್ ಮುಷ್ಕರ.!! ಈ ಬೇಡಿಕೆ ಈಡೇರಿಸುವಂತೆ ಎಚ್ಚರಿಕೆ
ಮತ್ತೆ ಸೋಲಿನ ಸರದಾರನಾದ ನಿಖಿಲ್ ಕುಮಾರ್ ಸ್ವಾಮಿ.! ಈ ಸೋಲಿಗೆ ಕಾರಣ ಏನು?