ಲಕ್ಷ್ಮಿಯರಿಗೆ ಬಿಗ್‌ ಅಪ್ಡೇಟ್.! ನಾಲ್ಕೈದು ದಿನಗಳಲ್ಲಿ ಮಹಿಳೆಯರಿಗೆ ಸಿಗಲಿದ್ಯಾ ಬ್ರೇಕ್

ಹಲೋ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನ ಈ ಯೋಜನೆಯಿಂದ ಬಹುತೇಕರು ಪ್ರಯೋಜನ ಪಡೆದಿದ್ದಾರೆ.

Gruha Lakshmi Scheme kannada
Gruha Lakshmi Scheme kannada

ರಾಜ್ಯದೆಲ್ಲೆಡೆ ಗೃಹಲಕ್ಷ್ಮಿ ಯೋಜನೆ ಬಗ್ಗೆ ಉತ್ತಮ ಪ್ರತಿಕ್ರಿಯೆಯು ದೊರೆತಿದೆ. ಆದ್ರೆ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣವನ್ನು ಜನರಿಗೆ ಸಿಕ್ಕಿಲ್ಲ.

ಕಳೆದ ಎರಡು ತಿಂಗಳಿಂದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಬಿದ್ದಿಲ್ಲ. ಹಲವರು ಈ ಬಗ್ಗೆಯು ಕೂಡ ಗೊಂದಲಕ್ಕೂ ಒಳಗಾಗಿದ್ದಾರೆ. ಆದ್ರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಇದನ್ನು ಓದಿ: ಡಿಸೆಂಬರ್ 1 ರಿಂದ ಶಾಕಿಂಗ್ ರೂಲ್ಸ್.!! ಇನ್ನು ‘ಫೋನ್ ನಂಬರ್’ಗೆ ಬರಲ್ಲ ‘OTP’

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

2 ತಿಂಗಳಿಂದ ಗೃಹಲಕ್ಷ್ಮಿ ಹಣವು ಬಂದಿಲ್ಲದ ವಿಚಾರದ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮದ ಮುಂದೆಯೇ ಮಾತನಾಡಿದ್ದು, ಸರ್ಕಾರಿ ನೌಕರರಿಗೂ ಸಂಬಳವನ್ನು ಕೊಡುವಾಗಲೂ ಒಂದು ತಿಂಗಳು ಆದ ಮೇಲೆಯೇ ಇನ್ನೊಂದು ತಿಂಗಳದ್ದು ಹಾಕ್ತೀವಿ. 2 ತಿಂಗಳು ಲೇಟ್ ಆಗಿರೋದು ಸತ್ಯ. ಆದ್ರೆ 4-5 ದಿನಗಳಲ್ಲಿ ಈ ಸಮಸ್ಯೆಯ ಪರಿಹಾರವನ್ನು ಮಾಡ್ತೀನಿ ಎಂದು ಹೇಳಿದ್ದಾರೆ.

ಇತರೆ ವಿಷಯಗಳು:

ವಿದ್ಯಾರ್ಥಿಗಳಿಗಾಗಿ ಬಂತು ಹೊಸ ಸ್ಕಾಲರ್ಶಿಪ್: ಇದ್ರಲ್ಲಿ ಸಿಗುತ್ತೆ ಬರೋಬ್ಬರಿ ₹1,20,000

 ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ.!! ಇಲ್ಲಿಂದೆ ಬಂಪರ್‌ ಆಫರ್

Leave a Comment

rtgh