ಪಿಎಂ ಕಿಸಾನ್ ಯೋಜನೆಯಡಿ ಭರ್ಜರಿ ಸಬ್ಸಡಿ! ಟ್ರ್ಯಾಕ್ಟರ್‌ಗಾಗಿ ಇಂದೇ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೇ, ಮೋದಿ ಸರ್ಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪ್ರಧಾನ ಮಂತ್ರಿ ಕಿಸಾನ್ ಟ್ರ್ಯಾಕ್ಟರ್‌ ಯೋಜನೆಯ ಭಾರತದ ಎಲ್ಲಾ ರೈತರಿಗೆ ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ರೀತಿಯಾದ ಯೋಜನೆಗಳು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್‌ಗಳನ್ನು ಬಳಸಲು ಧನ ಸಹಾಯವನ್ನು ಮಾಡಿಕೊಡುತ್ತದೆ.

PM Kisan tractor

ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರ್ಯಾಕ್ಟರ್‌ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನವಾದ ಗುಣಮಟ್ಟವಾದ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಹೆಚ್ಚು ಸಹಾಯವನ್ನು ಮಾಡುತ್ತದೆ.

ಪಿಎಂ ಕಿಸಾನ್ ಟ್ರ್ಯಾಕ್ಟರ್‌ ಯೋಜನ ಅಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್‌ಲೈನ್ ಇಲ್ಲವೇ ಸಂಬಂಧ ಪಟ್ಟಂತಹ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಅರ್ಹವಾದ ರೈತರು ಟ್ರಾಕ್ಟರ್ ಬೆಲೆಯು ಇದೀಗ ಅರ್ಧದಷ್ಟು ಮಾತ್ರವೇ ಪಾವತಿ ಮಾಡಿದ್ರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರವು ಪಾವತಿಸಲಿದೆ.

ಶೇಕಡಾ 50 ರಷ್ಟು ಸಬ್ಸಡಿಯನ್ನು ಇರುವುದರಿಂದ ರೈತರು ಅರ್ಧದಷ್ಟು ಹಣವನ್ನು ಪಾವತಿಸಿದ್ರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧದಷ್ಟು ಹಣಪಾವತಿಗೂ ಸಾಲದ ಸೌಲಭ್ಯವಿದೆ. ಕೆಲವು ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ ಹಾಗೂ ಜಾರ್ಖಂಡ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಒಟ್ಟು ಸಬ್ಸಡಿಯು ಗರಿಷ್ಠ ಶೇಕಡಾ 80 ರಷ್ಟಾಗಲಿದೆ.

ಇದನ್ನು ಓದಿ: ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್ ರದ್ದು ನಿಮ್ಮ ಹೆಸರು ಇದೆಯಾ ನೋಡಿ !

ಅರ್ಹತೆಗಳು:

  • ಅರ್ಜಿದಾರನ್ನು ಭಾರತೀಯ ನಾಗರೀಕರನಾಗಿರಬೇಕು
  • ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು
  • ಅರ್ಜಿದಾರನ ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು
  • ಅರ್ಜಿದಾರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು
  • ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು
  • ಅರ್ಜಿದಾರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು
  • ಟ್ರಾಕ್ಟರ್‌ಗೆ ಅರ್ಜಿಯನ್ನು ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು

ದಾಖಲೆ ಪತ್ರ:

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಗುರುತಿನ ಚೀಟಿ ದಾಖಲೆ
  • ಭಾವಚಿತ್ರ
  • ಭೂಮಿಯ ವಿವರ ದಾಖಲೆ ಪತ್ರ

ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ

  • ಅರ್ಜಿದಾರನ ಹೆಸರು(ಆಧಾರ್ ಕಾರ್ಡ್‌ನಲ್ಲಿರುವ ಹೆಸರು)
  • ಅರ್ಜಿದಾರನ ಹುಟ್ಟಿದ ದಿನಾಂಕ
  • ಲಿಂಗ
  • ತಂದೆ ಅಥವಾ ಪತಿಯ ಹೆಸರು
  • ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
  • ಜಾತಿ ವಿವರ
  • ಅರ್ಜಿದಾರನ ಮೊಬೈಲ್ ಸಂಖ್ಯೆ

Leave a Comment

rtgh