ಹಲೋ ಸ್ನೇಹಿತರೇ, ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘e-KYC’ (ಆಧಾರ್ ಆಧಾರಿವಾದ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.

ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ e-KYC ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.
ಇತರೆ ವಿಷಯಗಳು:
ರೇಷನ್ ಕಾರ್ಡುದಾರರಿಗೆ ಬಿಗ್ ರಿಲೀಫ್.!! ಜಾರಿಯಾಯ್ತು ನ್ಯೂ ರೂಲ್ಸ್
ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್ ರದ್ದು ನಿಮ್ಮ ಹೆಸರು ಇದೆಯಾ ನೋಡಿ !