ಹಲೋ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್-ಸಿವಿಲ್): 42 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್-ಎಲೆಕ್ಟ್ರಿಕಲ್): 25 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್-ಫೈರ್): 101 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್-ಸಿವಿಲ್): 1 ಹುದ್ದೆ
ಅರ್ಹತಾ ಮಾನದಂಡಗಳು
ನಿಮ್ಮ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.
ಇದನ್ನು ಓದಿ: ರೇಷನ್ ಕಾರ್ಡುದಾರರಿಗೆ ಬಿಗ್ ರಿಲೀಫ್.!! ಜಾರಿಯಾಯ್ತು ನ್ಯೂ ರೂಲ್ಸ್
ಆಯ್ಕೆ ಪ್ರಕ್ರಿಯೆ
ಎಲ್ಲಾ ಹುದ್ದೆಗಳಿಗೆ: ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಸಂವಾದ
ಅಸಿಸ್ಟೆಂಟ್ ಮ್ಯಾನೇಜರ್ (ಎಂಜಿನಿಯರ್- ಫೈರ್): ಶಾರ್ಟ್ಲಿಸ್ಟಿಂಗ್ ಮತ್ತು ಇಂಟರ್ಯಾಕ್ಷನ್
ಆನ್ಲೈನ್ ಲಿಖಿತ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಜನವರಿ 2025 ರಲ್ಲಿ ನಡೆಸಲಾಗುವುದು. ಪರೀಕ್ಷೆಯ ಕಾಲ್ ಲೆಟರ್ ಅನ್ನು ಬ್ಯಾಂಕಿನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ 750 ರೂ., ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯನರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳನ್ನು ಬಳಸಿಕೊಂಡು ಪಾವತಿಯನ್ನು ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತವಾದ ವೆಬ್ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು.
ನೋಂದಣಿ ಪ್ರಕ್ರಿಯೆಯು ನವೆಂಬರ್ 22 ರಂದು ಪ್ರಾರಂಭವಾಗಿದೆ ಮತ್ತು ಡಿಸೆಂಬರ್ 12, 2024 ರಂದು ಕೊನೆಗೊಳ್ಳುತ್ತದೆ.
ಇಲ್ಲಿಂದ ಅಪ್ಲೇ ಮಾಡಿ https://sbi.co.in/
ಇತರೆ ವಿಷಯಗಳು:
ಸಿಎಂನಿಂದ ಬಂತು ಖಡಕ್ ವಾರ್ನಿಂಗ್!! 20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದು
ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್ ರದ್ದು ನಿಮ್ಮ ಹೆಸರು ಇದೆಯಾ ನೋಡಿ !