ಹಲೋ ಸ್ನೇಹಿತರೇ, ಆರ್ಥಿಕವಾಗಿ ದುರ್ಬಲರಾಗಿರುವ ಪ್ರತಿಭಾವಂತರಾದ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸಲು ಸುಜ್ಲಾನ್ ಗ್ರೂಪ್ ನೀಡುವಂತಹ ನೆರವು ಇದಾಗಿದೆ.

ಅರ್ಹತೆ: 9ನೇ ತರಗತಿಯಲ್ಲಿ ಓದುತ್ತಿರುವ ಇಲ್ಲವೇ ಬಿಇ/ಬಿ.ಟೆಕ್ ಪದವಿಯನ್ನು ಅಥವಾ ಡಿಪ್ಲೊಮಾ ಇನ್ ಎಂಜಿನಿಯರಿಂಗ್‌ನ ಮೊದಲಯ ವರ್ಷಕ್ಕೆ ದಾಖಲಾಗಿರುವ ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ.
ಕುಟುಂಬದ ಪ್ರತಿ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ₹ 6 ಲಕ್ಷಕ್ಕಿಂತ ಕಡಿಮೆ ಇಲ್ಲವೇ ಸಮನಾಗಿರಬೇಕು.
ಬಿಇ/ಬಿ.ಟೆಕ್ ಪದವಿ ಇಲ್ಲವೇ ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿನಿಯರು 10ನೇ ತರಗತಿ ಅಥವಾ 12ನೇ ತರಗತಿಗಳಲ್ಲಿ ಕನಿಷ್ಠ ಶೇ 50 ಅಂಕಗಳನ್ನು ನೀವು ಗಳಿಸಿರಬೇಕು.
ಇದನ್ನು ಓದಿ: ನಿರುದ್ಯೋಗಿಗಳಿಗೆ ಸಿಕ್ತು ಕೂಲ್ ಆಫರ್.!! ಈ ಯೋಜನೆಯಡಿ ತಿಂಗಳಿಗೆ ಉಚಿತ ₹5000
ಆರ್ಥಿಕ ನೆರವು: 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ ₹ 6,000
ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ- ವಾರ್ಷಿಕ ₹60,000.
ಬಿಇ ಮತ್ತು ಬಿ.ಟೆಕ್ ಪದವಿಯ ವಿದ್ಯಾರ್ಥಿಗಳಿಗೆ- ವಾರ್ಷಿಕ ₹1,20,000
ಅರ್ಜಿ ಸಲ್ಲಿಸಲು ಕೊನೆ ದಿನ: 10-12-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: www.b4s.in/pjvi/SZSP1
ಇತರೆ ವಿಷಯಗಳು:
ಈ ಸ್ಟೂಡೆಂಟ್ಸ್‌ಗೆ ಸಿಕ್ತು ಸೂಪರ್ ಡೂಪರ್ ಆಫರ್.!! ಒಂದೇ ಕ್ಲಿಕ್‌ನಲ್ಲಿ ನಿಮ್ಮದಾಗುತ್ತೆ ₹75,000